ಅನಾರೋಗ್ಯದ ಮಧ್ಯೆಯೂ ಮೋದಿ ನೇತೃತ್ವದ ಸಭೆಯಲ್ಲಿ ಭಾಗಿಯಾದ ಹೆಚ್.ಡಿ ದೇವೇಗೌಡ

ಭಾರತ ಜಿ20 ಶೃಂಗಸಭೆಯ ಅಧ್ಯಕ್ಷತೆ ವಹಿಸಿಕೊಂಡಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ( NARENDRA MODI ) ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ ( SHRUNGA SABHE ) ಯ ಪೂರ್ವಭಾವಿ ಸಭೆ ನಡೆಯಿತು.

ಭಾರತ ಜಿ20 ಶೃಂಗಸಭೆಯ ಅಧ್ಯಕ್ಷತೆ ವಹಿಸಿಕೊಂಡಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ( NARENDRA MODI ) ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ ( SHRUNGA SABHE ) ಯ ಪೂರ್ವಭಾವಿ ಸಭೆ ನಡೆಯಿತು.

ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು. ವಿಶೇಷ ಅಂದರೆ ಅನಾರೋಗ್ಯದ ನಡುವೆಯೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡು ಎಲ್ಲರ ಗಮನಸೆಳೆದಿದ್ದಾರೆ.  ಇದನ್ನೂ ಓದಿ : –  ಕ್ರಿಶ್ಚಿಯನ್ ಸಮುದಾಯದ ಮತ ಸೆಳೆಯಲು ಮುಂದಾದ್ರಾ ರೆಡ್ಡಿ..?

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ( MALLIKHARJUN KHARGE ) , ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ : –  ಕ್ರೀಡಾ ಸಾಧಕರಿಗೆ ಏಕಲವ್ಯ ಪ್ರಶಸ್ತಿ ನೀಡಿ ಗೌರವಿಸಿದ ಸರ್ಕಾರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!