ನನ್ನ ಸತ್ಯ ಅವರಿಗೆ ಗೊತ್ತು, ಅವರ ಸತ್ಯ ನನಗೆ ಗೊತ್ತು – ಸಿದ್ದರಾಮಯ್ಯಗೆ ಟಾಂಗ್ ನೀಡಿದ ಸುಧಾಕರ್

ಸಿದ್ದರಾಮಯ್ಯ ( siddaramaiah ) ಗೌಪ್ಯತೆ ವಿಚಾರ ನನಗೂ ಗೊತ್ತು ಅಂತ ಸಿದ್ದರಾಮಯ್ಯಗೆ ಸಚಿವ ಸುಧಾಕರ್ ಟಾಂಗ್ ನೀಡಿದ್ದಾರೆ.

ಸಿದ್ದರಾಮಯ್ಯ ನಮ್ಮ‌ಹಳೇ ಗುರುಗಳು ಏನೋ ಹೇಳಿದ್ದಾರೆ. ನಾನು ಏನೋ ಹೇಳಿಲ್ಲ, ಸತ್ಯ ಹೇಳಿದ್ದೇನೆ. ಅವರು ಏನು ಬಿಚ್ಚಿಡ್ತಾರೋ, ಬಿಚ್ಚಿಡಲಿ. ನನಗೆ ಟಿಕೆಟ್ ಕೊಟ್ಟಿದ್ದು ಎಸ್.ಎಂ ಕೃಷ್ಣ, ಪರಮೇಶ್ವರ್ . ಅದು ಬಿಟ್ಟು ಯಾರು ನನಗೆ ಟಿಕೆಟ್ ಕೊಟ್ಟಿಲ್ಲ. ನನ್ನ ಸತ್ಯ ಅವರಿಗೆ ಗೊತ್ತು, ಅವರ ಸತ್ಯ ನನಗೆ ಗೊತ್ತು ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ : –   ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ನೆರವೇರಿದ ರಾಯರ ಪೂರ್ವಾರಾಧನೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!