ಕಾಂಗ್ರೆಸ್ ನವರು ದೇಶದ ಜನರ ವಿಶ್ವಾಸ ಕಳೆದುಕೊಳ್ತಾರೆ – ಆರಗ ಜ್ಞಾನೇಂದ್ರ

ಕಾಂಗ್ರೆಸ್ (congress ) ಪ್ರತಿಭಟನೆ ವಿರುದ್ಧ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ. ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನಿಲ್ಲ. ಎಲ್ಲರಿಗೂ ಒಂದೇ ಕಾನೂನು. ಈ ನೆಲದ ಕಾನೂನನ್ನ ಎಲ್ಲರೂ ಗೌರವಿಸಬೇಕು ಎಂದು ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ (araga jenedra ) ಹೇಳಿದ್ದಾರೆ.

ತಪ್ಪಿದ್ದಾಗ ಇಡಿ (ED ) ಕರೆದು ವಿಚಾರಣೆ ಮಾಡಿದಾಗ ಪ್ರತಿಭಟನೆ ಮಾಡ್ತಾರೆ. ಅವರಿಗೆ ಈ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ. ಕಾಂಗ್ರೆಸ್ (CONGREES ) ನವರು ದೇಶದ ಜನರ ವಿಶ್ವಾಸ ಕಳೆದುಕೊಳ್ತಾರೆ ಎಂದು ತಿಳಿಸಿದ್ರು. ಇದನ್ನೂ ಓದಿ :- ನಾನು ಮನಸ್ಸು ಮಾಡಿದ್ರೆ ಇವತ್ತು ಒಂದು ದಿನ ಆದ್ರು ಸಿಎಂ ಆಗುವೆ – ಜನಾರ್ದನ ರೆಡ್ಡಿ


ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ವಿಚಾರ
2019 ಬಿಜೆಪಿ-ಶಿವಸೇನೆ ಒಟ್ಟಿಗೆ ಜನರ ಬಳಿ ಹೋಗಿದ್ರು, ಜನ ತೀರ್ಪು ನೀಡಿದ್ರು. ಉದ್ಧವ್ ಠಾಕ್ರೆ ಉದ್ದಟತನ ಮಾಡಿ ೮ ಪಕ್ಷ ಸೇರಿಸಿಕೊಂಡು ಸಿಎಂ ಆಗಿದ್ರು. ಎಲ್ಲರಿಗೂ ಗೊತ್ತಿತ್ತು ಇದು ಬಹಳ ದಿನ ನಡೆಯಲ್ಲ, ಈ ಸರ್ಕಾರಕ್ಕೆ ಆಯಸ್ಸು ಕಡಿಮೆ ಅಂತ. ಇಂದು ಅದರಂತೆಯೇ ಎಲ್ಲಾ ನಡೆಯುತ್ತಿದೆ, ಇದು ಮೊದಲೇ ಗೊತ್ತಿತ್ತು ಎಂದು ಹೇಳಿದ್ರು.

ಇದನ್ನೂ ಓದಿ : – ಹೈಕಮಾಂಡ್ ಬುಲಾವ್ ಹಿನ್ನೆಲೆ – ಸಿಎಂ ಬೊಮ್ಮಾಯಿ ನಾಳೆ ದೆಹಲಿಗೆ? ಮತ್ತೆ ಗರಿಗೆದರಿದ ಸಚಿವ ಸಂಪುಟ ವಿಸ್ತರಣೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!