ಬೊಮ್ಮಾಯಿ ಸಾಧನಾ ಸಮಾವೇಶಕ್ಕೆ ಪ್ರಧಾನಿ ಮೋದಿಗೆ ಆಹ್ವಾನ..!

ರಾಜ್ಯದಲ್ಲಿ ಬಿಜೆಪಿ (BJP) ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷಗಳು ಕಳೆದಿದೆ. ಜುಲೈ 28 ಕ್ಕೆ ಮುಖ್ಯಮಂತ್ರಿಯಾಗಿ ಬೊಮ್ಮಾಯಿ 1 ವರ್ಷ ಪೂರೈಸಿದ ಹಿನ್ನೆಲೆ, ರಾಜ್ಯ ಬಿಜೆಪಿ ಘಟಕ ಸಾಧನ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಸಿದೆ.

ಇನ್ನೂ ಸಿಎಂ ಸಾಧನ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ( NARENDRA MODI) ಭಾಗಿಯಾಗುವ ಸಾಧ್ಯತೆ ಹೆಚ್ಚಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಬೃಹತ್ ಸಮಾವೇಶಕ್ಕೆ ವೇದಿಕೆ ಸಜ್ಜಾಗಿದೆ. ಬೊಮ್ಮಾಯಿ ಸಾಧನಾ ಸಮಾವೇಶಕ್ಕೆ ಪ್ರಧಾನಿ ಮೋದಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ( NALIN KUMAR KATIL ) ಆಹ್ವಾನ ನೀಡಿದ್ದಾರೆ.

ಇದನ್ನು ಓದಿ : – ಜನಾಕ್ರೋಶಕ್ಕೆ ಮಣಿದ ಕೇಂದ್ರ ಸರ್ಕಾರ – ಅಕ್ಕಿ, ಮೊಸರು ಸೇರಿದಂತೆ 14 ವಸ್ತುಗಳ ಮೇಲೆ GST ವಿನಾಯಿತಿ – ಷರತ್ತುಗಳು ಅನ್ವಯ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!