ಮೊದಲು ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ- ಎಚ್.ಡಿ.ಕೆ

ಸಚಿವ ಕೆ.ಎಸ್.ಈಶ್ವರಪ್ಪ ಬಗ್ಗೆ ಯಾವುದೇ ಸಾಫ್ಟ್ ಕಾರ್ನರ್ ತಾವು ಹೊಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

My real politics will begin in 2023, says Kumarswamy - Mangalorean.com


ಚನ್ನಪಟ್ಟಣದಲ್ಲಿ ಮಾತನಾಡಿದ ಅವರು ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡುವುದು ಉತ್ತಮ. ಅವರು ಇಂದು ಅಥವಾ ನಾಳೆ ರಾಜೀನಾಮೆ ಕೊಡಬಹುದು. ಅವರ ಹೈಕಮಾಂಡ್ ಈ ಬಗ್ಗೆ ಹೇಳುತ್ತಾರೆ ಅನ್ನಿಸುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಮೊದಲು ಅವರು ರಾಜೀನಾಮೆ ನೀಡುವುದು ಸೂಕ್ತ. ಇದನ್ನು ಓದಿ :-  ಸಂತೋಷ್ ಸ್ನೇಹಿತ ಸಹ ಕಮಿಷನ್ ಬಗ್ಗೆ ಹೇಳಿದ್ದಾರೆ – ಸಿದ್ದರಾಮಯ್ಯ

Karnataka minister Eshwarappa, aides booked in contractor's suicide case -  India News

ಸಂತೋಷ್ ಪಾಟೀಲ್ ಸಾವಿನ ಹಿಂದೆ ಹಲವಾರು ಸಂಶಯಗಳಿವೆ. ಜನರಲ್ಲಿ ಅನೇಕ ಪ್ರಶ್ನೆಗಳೂ ಇವೆ. ಸತ್ಯಾಂಶವನ್ನು ಹೊರ ತರಲು ತನಿಖೆಯಾಗಬೇಕು. ಇದು ಸರಕಾರದ ಜವಾಬ್ದಾರಿಯಾಗಿದೆ. ಮೃತ ವ್ಯಕ್ತಿ 4 ಕೋಟಿ ರೂಪಾಯಿ ಕಾಮಗಾರಿ ಸರಕಾರದ ಕಾರ್ಯಾದೇಶ ಇಲ್ಲದೆ, ವರ್ಕ್ ಎಸ್ಟಿಮೇಟ್ ಇಲ್ಲದೇ ಕೆಲಸ ಮಾಡಿದ್ದು ಹೇಗೆ? ಅವರಿಗೆ ಕಾಮಗಾರಿ ಮಾಡಲು ಅನುಮತಿ ಕೊಟ್ಟವರು ಯಾರು? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಇದನ್ನು ಓದಿ :- ಬಹುಮಹಡಿ ವಸತಿ ನಿಲಯ ಲೋಕಾರ್ಪಣೆಗೊಳಿಸಿದ – ಸಿಎಂ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!