ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ನಿವೃತ್ತ ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುವ ಕುರಿತು ಅಧ್ಯಯನ ಮಾಡಲು ರಾಜ್ಯ ಸರ್ಕಾರ ಕೊ( BASAVARAJ BOMMAI ) ನೇತೃತ್ವದ ಬಿಜೆಪಿ ಸರ್ಕಾರ ಪ್ರಕಟಣೆ ಹೊರಡಿಸಿದೆ.
With an eye on SC category votes in 2023 assembly polls @CMofKarnataka @BSBommai govt. sets up a cabinet sub committee to study the justice A J Sadashiva report on classification of 15 pc quota recommending internal reservation.@TNIEMagazine @AshwiniMS_TNIE @ramupatil_TNIE pic.twitter.com/CAHx9MHo57
— Devaraj Hirehalli Bhyraiah (@swaraj76) December 13, 2022
ಪರಿಶಿಷ್ಟ ಜಾತಿಗಳಿಗೆ ಶೇಕಡಾ 15ರಷ್ಟು ಒಳ ಮೀಸಲಾತಿ ನೀಡಬೇಕೆಂದು ಜಸ್ಟೀಸ್ ಸದಾಶಿವ ಆಯೋಗ ಶಿಫಾರಸು ಮಾಡಿದ್ದು ಇದರ ಸಾಧ್ಯಾಸಾಧ್ಯತೆಗಳನ್ನು ಚರ್ಚಿಸಲು ಸಚಿವ ಸಂಪುಟ ಉಪಸಮಿತಿಯನ್ನು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಉಪಸಮಿತಿಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಎಸ್ ಅಂಗಾರ, ಪ್ರಭು ಚವ್ಹಾಣ್ ಮತ್ತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸದಸ್ಯರಾಗಿದ್ದಾರೆ.
ಇದನ್ನು ಓದಿ : – ಸಿಎಂ ಬೊಮ್ಮಾಯಿಗೆ ಧಮ್ , ತಾಕತ್ ಇದ್ರೆ ಮಹಿಳಾ ಮೀಸಲಾತಿ ಜಾರಿ ಮಾಡಿ – ಪುಷ್ಪಾ ಅಮರ್ ನಾಥ್