ಕನ್ನಡ ಚಿತ್ರರಂಗದ ಹಿರಿಯ ನಟ ಮನದೀಪ್ ರಾಯ್ ನಿಧನ…!

ಚಿತ್ರರಂಗದಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಾಸ್ಯ ನಟ ಮನದೀಪ್ ರಾಯ್ (74) ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಚಿತ್ರರಂಗದಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಾಸ್ಯ ನಟ ಮನದೀಪ್ ರಾಯ್ (74) ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

Actor Mandeep Roy : ಹಿರಿಯ ನಟ ಮನ್‌ದೀಪ್ ರಾಯ್‌ ನಿಧನ - ವಿಸ್ತಾರ ನ್ಯೂಸ್

ಇತ್ತೀಚೆಗೆ ಹೃದಯಾಘಾತವಾಗಿ (Heart Attack) ಆಸ್ಪತ್ರೆ ಸೇರಿದ್ದ ಮನದೀಪ್‌ ರಾಯ್‌ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚೇತರಿಕೆ ಬಳಿಕ ಮನೆಗೆ ವಾಪಸ್‌ ಆಗಿದ್ದ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.1949ರಲ್ಲಿ ಜನಿಸಿದ ಮನದೀಪ್‌ ರಾಯ್‌ ಹಲವು ದಶಕಗಳಿಂದ ಹಾಸ್ಯ ಕಲಾವಿದರಾಗಿ ರಂಜಿಸಿದ್ದಾರೆ. ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟವರು ಇವರು. ಇದನ್ನು ಓದಿ :- ಭ್ರಷ್ಟಾಚಾರ ಆರೋಪ- ಮಂಗಳೂರು ನಗರ ಪೊಲೀಸ್ ಕಮಿಷನರ್ ಗೆ ಲೋಕಾಯುಕ್ತ ನೋಟಿಸ್ ಜಾರಿ

Mandeep Roy Passes Away: ನಟ ಮನ್​ದೀಪ್ ರಾಯ್ ಇನ್ನಿಲ್ಲ | Veteran actor Mandeep  Roy passes away– News18 Kannada

ಬೆಳದಿಂಗಳ ಬಾಲೆ, ಆಪ್ತರಕ್ಷಕ, ಪುಷ್ಪಕ ವಿಮಾನ, ಮಿಂಚಿನ ಓಟ , ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತ ರಕ್ಷಕ , ಆಂಟಿ ಪ್ರೀತ್ಸೆ , ಪ್ರೀತ್ಸೋದ್ ತಪ್ಪಾ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಡಾ.ರಾಜ್ ಕುಮಾರ್ ಅವರಿಂದ ಹಿಡಿದು ಹೊಸ ಕಿರಿಯ ಕಲಾವಿದರೊಂದಿಗೆ ಎಲ್ಲಾ ದಿಗ್ಗಜರ ಜೊತೆಯೂ ನಟಿಸಿರುವ ಹೆಗ್ಗಳಿಕೆ ಇವರದ್ದು.

ಇದನ್ನು ಓದಿ :- ಬಿಜೆಪಿ ಮತ್ತೆ ಅಧಿಕಾರಕ್ಕೆ ಬರೋದನ್ನು ಯಾರಿಂದಲೂ ತಡೆಯಲಾಗುವುದಿಲ್ಲ – ಬಿ.ಎಸ್ ಯಡಿಯೂರಪ್ಪ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!