PFI ನಿಷೇಧ ಎತ್ತಿ ಹಿಡಿದ ಕರ್ನಾಟಕ ಹೈ ಕೋರ್ಟ್

ಕೇಂದ್ರ ಸರ್ಕಾರ PFI ಸಂಘಟನೆಯನ್ನು ನಿಷೇಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈ ಕೋರ್ಟ್ ವಜಾಗೊಳಿಸಿದೆ.

ಕೇಂದ್ರ ಸರ್ಕಾರ PFI ಸಂಘಟನೆಯನ್ನು ನಿಷೇಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈ ಕೋರ್ಟ್ ( KARANATAKA HIGH COURT ) ವಜಾಗೊಳಿಸಿದೆ.

ಪಿಎಫ್‌ಐ ನಿಷೇಧ: ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್ | PFI Ban : Karnataka  High Court Reserves Order - Kannada Oneindia

ಈ ಮೂಲಕ ಕೇಂದ್ರ ಸರ್ಕಾರದ PFI ನಿಷೇಧ ಆದೇಶವನ್ನು ಎತ್ತಿಹಿಡಿದಿದೆ. PFI ಬ್ಯಾನ್ ಪ್ರಶ್ನಿಸಿ ನಾಸೀರ್ ಅಲಿ ಎನ್ನುವವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು (ನ. 28) ರಂದು ವಿಚಾರಣೆ ನಡೆಸಿದ್ದ ಹೈ ಕೋರ್ಟ್ , ತೀರ್ಪ ನ್ನು ನವೆಂಬರ್ 30ಕ್ಕೆ ಕಾಯ್ದಿರಿಸಿತ್ತು. ಇದೀಗ ಕರ್ನಾಟಕ ಹೈ ಕೋರ್ಟ್ ಏಕಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದು, ನಾಸೀರ್ ಅಲಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಇದರೊಂದಿಗೆ ಕೇಂದ್ರ ಸರ್ಕಾರ ಆದೇಶವನ್ನು ಎತ್ತಿಹಿಡಿದಿದೆ. ಇದನ್ನೂ ಓದಿ : –ಮಧುರೆಯಲ್ಲಿ ಶ್ರೀ ಶನಿ ಮಹಾತ್ಮ ದೇವರ ದರ್ಶನ ಪಡೆದ ಹೆಚ್.ಡಿ ಕುಮಾರಸ್ವಾಮಿ

Big Breaking : ದೇಶದಲ್ಲಿ PFI ಬ್ಯಾನ್.. ; ಕಾನೂನುಬಾಹಿರ ಸಂಘ ಎಂದ ಕೇಂದ್ರ ಸರ್ಕಾರ –  Secular TV

ಗಣ್ಯ ವ್ಯಕ್ತಿಗಳ ಹತ್ಯೆಗೆ ಸಂಚು, ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಪಿತೂರಿ, ಉಗ್ರ ಸಂಘಟನೆಗಳ ಜೊತೆ ನಿಕಟ ಸಂಪರ್ಕ ಹೊಂದಿದ ಆರೋಪದಡಿ ಕೇಂದ್ರ ಗೃಹ ಇಲಾಖೆ ಸಂಘಟನೆಯನ್ನು 5 ವರ್ಷಗಳ ಕಾಲ ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ನಾಸಿರ್ ಪಾಷಾ ಎನ್ನುವವರು ಹೈಕೋರ್ಟ್ ಗೆ ರಿಟ್ ಅರ್ಜಿ ಅಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಇಂದಿಗೆ ತೀರ್ಪು ಕಾಯ್ದಿರಿಸಿತ್ತು.

ಇದನ್ನೂ ಓದಿ : –  ಮಹಾರಾಷ್ಟ್ರ ನಾಯಕರು ಖಾಲಿ ಓಲಗ ಊದುತ್ತಿದ್ದಾರೆ- ಸಿಎಂ ಇಬ್ರಾಹಿಂ ವ್ಯಂಗ್ಯ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!