ಮದ್ರಾಸ್ ಹೈಕೋರ್ಟ್ ನಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಸಾವು

ತನ್ನ ಮಗನಿಗಾಗಿ ಜಾತಿ ಪ್ರಮಾಣ ಪತ್ರವನ್ನು ಪಡೆಯಲು ಹೆಣಗಾಡುತ್ತಿದ್ದ ವ್ಯಕ್ತಿಯೋರ್ವ ಮದ್ರಾಸ್ ಹೈಕೋರ್ಟ್ ನಲ್ಲಿ (Madras High Court) ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾನೆ.

ತನ್ನ ಮಗನಿಗಾಗಿ ಜಾತಿ ಪ್ರಮಾಣ ಪತ್ರವನ್ನು ಪಡೆಯಲು ಹೆಣಗಾಡುತ್ತಿದ್ದ ವ್ಯಕ್ತಿಯೋರ್ವ ಮದ್ರಾಸ್ ಹೈಕೋರ್ಟ್ ನಲ್ಲಿ (Madras High Court) ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾನೆ.

ಮೃತ ವ್ಯಕ್ತಿಯನ್ನು ತಮಿಳುನಾಡಿ (Tamil nadu) ನ ಕಾಂಚೀಪುರಂನ (Kancheepuram) ವೇಲ್ಮುರುಗನ್ (49) ಎಂದು ಗುರುತಿಸಲಾಗಿದೆ. ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿದ ‘ಮಲೈಕುರವರ್’ ಎಂಬ ಜಾತಿ ಪ್ರಮಾಣಪತ್ರವನ್ನು ಪಡೆಯಲು ವೇಲ್ಮುರುಗನ್ ಓಡಾಡುತ್ತಿದ್ದರು. ಆದರೆ ಜಾತಿ ಪ್ರಮಾಣಪತ್ರ ಪಡೆಯಲು ಸಾಧ್ಯವಾಗದ ಹಿನ್ನೆಲೆ ವೇಲ್ಮುರುಗನ್ ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶೇ.95ರಷ್ಟು ಸುಟ್ಟ ಗಾಯಗಳಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ :-  HIJAB CASE – ಹಿಜಾಬ್ ಕೇಸ್ ನಲ್ಲಿ ಸುಪ್ರೀಂನಿಂದ ಭಿನ್ನ ತೀರ್ಪು ಪ್ರಕಟ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!