BMTC –KSRTC ಬಸ್ಸಿ ನಲ್ಲಿ ಪ್ರಯಾಣಿಸುವವರಿಗೆ ಮಾಸ್ಕ್ ಕಡ್ಡಾಯ – ಮಾಸ್ಕ್ ಇಲ್ಲ ಅಂದ್ರೆ ನೋ ಎಂಟ್ರಿ

ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ BMTC ಹಾಗೂ KSRTC ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ.

ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ BMTC ಹಾಗೂ KSRTC ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ.

KSRTC ಮತ್ತು BMTC ಬಸ್ ಹತ್ತುವ ಮುನ್ನ ಪ್ರಯಾಣಿಕರೇ ಗಮನಿಸಿ! | Things to Know Before Travelling in KSRTC And BMTC Bus - Kannada Oneindia

ಕೊರೋನಾ ರೂಪಾಂತರಿ ತಳಿ BF.7 ಆತಂಕ ಹಿನ್ನೆಲೆಯಲ್ಲಿ KSRTC ಹಾಗೂ BMTC ಬಸ್ಗಳ ಕಂಡಕ್ಟರ್, ಡ್ರೈವರ್, ಪ್ರಯಾಣಿಕರಿಗೂ ಮಾಸ್ಕ್ ಕಡ್ಡಾಯ ಮಾಡಿದೆ. ಇದನ್ನು ಓದಿ :- ನಿವೃತ್ತ ಪ್ರಾಧ್ಯಾಪಕಿ ಶೆಲ್ಲಿ ದೆಹಲಿ ಮೇಯರ್ ಅಭ್ಯರ್ಥಿ …!

BMTC app will have SOS button- The New Indian Express

ಈ ಸಂಬಂಧ ಶೀಘ್ರವೇ BMTC ಗೆ ಗೈಡ್ ಲೈನ್ಸ್ ಬಿಡುಗಡೆ ಮಾಡಲಿದೆ. ನಾಳೆಯಿಂದ BMTC ಬಸ್ ಗಳಲ್ಲಿ ಪ್ರಯಾಣಿಸಬೇಕಾದರೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಒಂದು ವೇಳೆ ಮಾಸ್ಕ್ ಹಾಕಿಲ್ಲ ಅಂದ್ರೆ ಬಸ್ ಹತ್ತುವಂತಿಲ್ಲ.

ಇದನ್ನು ಓದಿ :- ಸಿಕ್ಕಿಂ ನಲ್ಲಿ ಭಾರತೀಯ ಸೇನಾ ವಾಹನ ಅಪಘಾತ – 16 ಮಂದಿ ಯೋಧರು ಸಾವು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!