ಚಿಕ್ಕಬಳ್ಳಾಪುರ (Chikkaballalpura) ದ ಜರಬಂಡಹಳ್ಳಿ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯದಲ್ಲಿ ಸಚಿವ ಎಂ.ಟಿ.ಬಿ ನಾಗರಾಜ್ (MTB.Nagraj) ನೋವು ತೋಡಿಕೊಂಡಿದ್ದಾರೆ.
ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದಕ್ಕೆ ನನ್ನನ್ನು ಸೋಲಿಸಿ ಬಿಟ್ರು. ನನಗೆ ಏನು ಬೇಕಾಗಿಲ್ಲ, ನನಗೆ ಬಡವರ ಸೇವೆ ಮಾತ್ರ ಬೇಕು. ದೇವರು ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ನಾನು ಸೋತ ಕಾರಣ ಕ್ಷೇತ್ರದ ಅಭಿವೃದ್ದಿಗೆ ಹಿನ್ನಡೆ ಆಯಿತು. ಜನ ಚುನಾವಣೆಯಲ್ಲಿ ಒಳ್ಳೆ ಕೆಲಸ ಮರೆಯುತ್ತಾರೆ. ಜನ ನಿದ್ದೆ ಮಂಪರಿನಲ್ಲಿ ಇದ್ದಂತೆ ಮತ ಹಾಕ್ತಾರೆ ಎಂದು ಎಂ.ಟಿ.ಬಿ ನಾಗರಾಜ್ ತಿಳಿಸಿದ್ದಾರೆ.
ಇದನ್ನೂ ಓದಿ : – ಕೋರ್ಟ್ ಗೆ ಹೋಗ್ತಿ… ಮೆಟ್ಟಿಲಲ್ಲಿ ತೀರ್ಮಾನ ನಾನು ಕೊಡ್ತೇನೆ – ವೈರಲ್ ಆಗುತ್ತಿದೆ ಕೋರ್ಟ್ ತೀರ್ಪು!