ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಗೆ (DR.K.Sudhakar ) ಕೋವಿಡ್ ಪಾಸಿಟಿವ್ (Covid positive) ಬಂದಿರುವ ಹಿನ್ನೆಲೆಯಲ್ಲಿ. ಪಾಸಿಟಿವ್ ಬಂದಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಚಿವರು ಹಂಚಿಕೊಂಡಿದ್ದಾರೆ .
ಮೂರು ಅಲೆಗಳಿಂದ ನಾನು ಈಗ ಮತ್ತೆ ಸೋಂಕಿಗೆ ತುತ್ತಾಗಿದ್ದೇನೆ .ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸುಧಾಕರ್ ಟೆಸ್ಟ್ ಮಾಡಿಸಿದ್ದಾರೆ .ಟೆಸ್ಟ್ ಮಾಡಿಸಿದಾಗ ಕೋವಿಡ್ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ .ಸದ್ಯ ಸಚಿವ ಡಾ.ಕೆ ಸುಧಾಕರ್ ಹೋಮ್ ಐಸೋಲೇಷನ್ ನಲ್ಲಿ (Home isolation) ಚಿಕಿತ್ಸೆ ಪಡೆಯುತ್ತಿದ್ದಾರೆ . ಇದನ್ನೂ ಓದಿ : – ಈಗಿನಿಂದಲೇ ಬಿಬಿಎಂಪಿ ಚುನಾವಣೆ ತಯಾರಿ ಮಾಡಬೇಕು – ಸಿಎಂ ಬೊಮ್ಮಾಯಿ