ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ (KARVALI) ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4 ರಿಂದ 5 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಇದನ್ನು ಓದಿ :- ರಾಜ್ಯಪಾಲ ಹುದ್ದೆಯಿಂದ ಕೆಳಗಿಳಿಯುವ ಇಚ್ಛೆ ವ್ಯಕ್ತಪಡಿಸಿದ ಭಗತ್ ಸಿಂಗ್ ಕೋಶ್ಯಾರಿ!
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಇದನ್ನು ಓದಿ :- ನಾವು ಡಿಕೆಶಿ ಸಂಪರ್ಕದಲ್ಲಿಲ್ಲ – ಹಾವೇರಿ ಶಾಸಕ ನೆಹರು ಓಲೇಕಾರ್ ಸ್ಪಷ್ಟನೆ