ಬಿಜೆಪಿ ಮತ್ತೆ ಅಧಿಕಾರಕ್ಕೆ ಬರೋದನ್ನು ಯಾರಿಂದಲೂ ತಡೆಯಲಾಗುವುದಿಲ್ಲ – ಬಿ.ಎಸ್ ಯಡಿಯೂರಪ್ಪ

ಬೆಳಗಾವಿ ಭಾಗಕ್ಕೆ ವಂದೇ ಮಾತರಂ ರೈಲು ಯೋಜನೆ ಮತ್ತು ಕೆಲವೇ ದಿನಗಳಲ್ಲಿ ಮಹದಾಯಿ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗುವುದು ಎಂದು ಮಾಜಿ ಸಿಎಂ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಬೆಳಗಾವಿ (BELGAVI) ಭಾಗಕ್ಕೆ ವಂದೇ ಮಾತರಂ ರೈಲು ಯೋಜನೆ ಮತ್ತು ಕೆಲವೇ ದಿನಗಳಲ್ಲಿ ಮಹದಾಯಿ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗುವುದು ಎಂದು ಮಾಜಿ ಸಿಎಂ ಯಡಿಯೂರಪ್ಪ (YEDIURAPPA) ಹೇಳಿದ್ದಾರೆ. ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣ ಬಿಜೆಪಿ ವಿಜಯಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಜನಹಿತವನ್ನು ಸಂಪೂರ್ಣವಾಗಿ ಕಡೆಗಣಿಸಿತ್ತು. ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ದೇಶ ಅಭಿವೃದ್ಧಿ ಆಗುತ್ತಿದೆ ಎಂದು ಹೇಳಿದ್ರು.

How Long Will it Take for the Congress Party to Revive Itself? | NewsClick

ಬಿಜೆಪಿ (BJP)ಮತ್ತೆ ಅಧಿಕಾರಕ್ಕೆ ಬರೋದನ್ನು ಯಾರಿಂದಲೂ ತಡೆಯಲಾಗಲ್ಲ. ರಾಜ್ಯದಲ್ಲಿ ಬಿಜೆಪಿಗೆ 140 ಸೀಟ್ ತರಲು ಶ್ರಮಿಸೋಣ ಎಂದು ಬಿಎಸ್ವೈ ಹೇಳಿದರು. ಕೊಟ್ಟ ಕುದುರೆಯನ್ನು ಏರದವರು ವೀರನೂ ಅಲ್ಲ, ಧೀರನೂ ಅಲ್ಲ ಎಂದು ಕಾಂಗ್ರೆಸ್ ವಿರುದ್ದ ಕಿಡಿಕಾರಿದ್ರು. ಪ್ರಧಾನಿ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಯಾವುದೇ ಕ್ಷೇತ್ರವನ್ನು ಕಡೆಗಣಿಸಿಲ್ಲ ಎಂದು ಹೇಳಿದ್ರು.

ಇದನ್ನು ಓದಿ :- ಗೋಡೆ ಬರಹ ಅಭಿಯಾನದಲ್ಲಿ ಭಾಗಿಯಾದ ಅಮಿತ್ ಶಾ…!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!