ಕರ್ನಾಟಕ ( karnataka ) ಮತ್ತು ಮಹಾರಾಷ್ಟ್ರ ಗಡಿ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ನಮ್ಮ ಸರ್ಕಾರ ಒಂದೇ ಒಂದು ಇಂಚು ಭೂಮಿ ಬಿಟ್ಟು ಕೊಡುವುದಿಲ್ಲ. ಒಂದು ಇಂಚು ಭೂಮಿಗಾಗಿಯೂ ಹೋರಾಡಲಿದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (devendra fadnavis) ಹೇಳಿದ್ದಾರೆ.
आम्हाला मान खाली घालावी लागेल, याची कुणाच्या बापात हिंमत नाही.
महाराष्ट्राच्या इंच न् इंच जागेसाठी लढू!
न्यायालयात सुद्धा भक्कम बाजू मांडू!
या प्रश्नावर महाराष्ट्र सरकार तसूभरही मागे हटणार नाही!
उद्या सभागृहात सीमाप्रश्नावर ठराव होईल.
(विधानसभा ।दि. 26डिसेंबर2022)#VeerBaal Diwas pic.twitter.com/jrjUQlC5kH— Devendra Fadnavis (@Dev_Fadnavis) December 26, 2022
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಾತನಾಡಿದ ಫಡ್ನವೀಸ್, ಕರ್ನಾಟಕದಲ್ಲಿರುವ ಮರಾಠಿ ಭಾಷಿಕ ಜನರಿಗೆ ನ್ಯಾಯ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ( state goverement ) ಸಿದ್ದವಿದೆ ಎಂದು ತಿಳಿಸಿದ್ರು. ನಾಗ್ಪುರದಲ್ಲಿ ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳು ಈ ಸಂಬಂಧ ನಿರ್ಣಯ ಅಂಗೀಕರಿಸುವಂತೆ ಒತ್ತಾಯಿಸಿದವು. ಇದನ್ನು ಓದಿ : – ಕರ್ನಾಟಕ ಆಕ್ರಮಿತ ಮಹಾರಾಷ್ಟ್ರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿ- ಉದ್ಧವ್ ಠಾಕ್ರೆ ಆಗ್ರಹ
वीज मीटरचे अस्पष्ट फोटो पाहून बिल पाठविण्याचे प्रमाण जानेवारी 22 मध्ये 45.6% होते, ते नोव्हेंबर 22 मध्ये 1.9% वर आणले आहे. रीडिंग घेणाऱ्या 76 संस्थांना बडतर्फ करण्यात आले. बिलिंग तक्रारी कमी करण्यावर मोठा भर देण्यात येत आहे.
(विधानसभा । दि. 26 डिसेंबर 2022)#WinterSession pic.twitter.com/UKjdxbOJp7— Devendra Fadnavis (@Dev_Fadnavis) December 26, 2022
ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್, ( ajith pavar ) ಮೊದಲ ವಾರದಲ್ಲಿ ನಿರ್ಣಯ ಮಂಡಿಸಲಾಗುವುದು ಎಂದು ವ್ಯವಹಾರ ಸಲಹಾ ಸಮಿತಿಯಲ್ಲಿ ನಿರ್ಧರಿಸಿದರೂ ಸರ್ಕಾರ ಗಡಿ ವಿವಾದದ ನಿರ್ಣಯವನ್ನು ಏಕೆ ಮಂಡಿಸಿಲ್ಲ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ದೇವೇಂದ್ರ ಫಡ್ನವೀಸ್ ಒಂದು ಇಂಚು ಭೂಮಿ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದ್ರು.
ಇದನ್ನು ಓದಿ : – ವಿಧಾನಸಭೆ ಅಧಿವೇಶನಕ್ಕೆ ಸಿಎಂ ಗೈರು – ಸಿದ್ದರಾಮಯ್ಯ ಆಕ್ಷೇಪ