ರಾಜ್ಯದಲ್ಲಿ ಜುಲೈ 1 ರಿಂದ ಮತ್ತೆ ವಿದ್ಯುತ್ (power ) ದರ ಏರಿಕೆಯಾಗಲಿದೆ. ರಾಜ್ಯ ಸರ್ಕಾರ (state goverment) ಜನರಿಗೆ ವಿದ್ಯುತ್ ದರ ಏರಿಕೆ ಶಾಕ್ ನೀಡಿದೆ. ಜುಲೈ 1 ರಿಂದ ವಿದ್ಯುತ್ ದರ 19 ರೂಪಾಯಿಯಿಂದ 31 ರವರೆಗೆ ಹೆಚ್ಚಾಗಲಿದೆ.
ಪ್ರತಿ ತಿಂಗಳು 100 ಯೂನಿಟ್ ಬಳಸುವ ಗ್ರಾಹಕರು, ಇನ್ಮುಂದೆ ಹೆಚ್ಚುವರಿಯಾಗಿ 19 ರೂಪಾಯಿಂದ 31 ರೂಪಾಯಿ ಪಾವತಿಸಬೇಕು. ಇದನ್ನೂ ಓದಿ :- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ದೆಹಲಿಗೆ
ಕಳೆದ 2 ವರ್ಷಗಳಲ್ಲಿ ಕಲ್ಲಿದ್ದಲು ದರ ಹೆಚ್ಚಳವಾಗಿರುವ ಹಿನ್ನೆಲೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ಸಿ)ಕ್ಕೆ ಎಸ್ಕಾಂಗಳು (ಬೆಸ್ಕಾಂ, ಮೆಸ್ಕಾಂ, ಹೆಸ್ಕಾಂ, ಗೆಸ್ಕಾಂ, ಸೆಸ್ಕ್ ನಿಂದ ಪ್ರಸ್ತಾವ ಸಲ್ಲಿಸಲು ಅನುಮೋದಿಸಲಾಗಿತ್ತು.
ಇದನ್ನೂ ಓದಿ :- ಕೊಡಗು ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ