ಸ್ಯಾಂಡಲ್ ವುಡ್ ಗೋಲ್ಡನ್ ಕ್ವೀನ್ ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ 3 ತಿಂಗಳು ಸಮೀಪಿಸುತ್ತಿದೆ ಎಂದು ಬೆಂಗಳೂರಿನ ಅಣ್ಣಮ್ಮ ದೇಗುಲಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಲೆ ಸಲ್ಲಿಸಿದ್ದಾರೆ.
ಇದೀಗ ಪತಿ ಜಗದೀಶ್ ಚಂದ್ರ ಮತ್ತು ಅವಳಿ ಗಂಡು ಮಕ್ಕಳೊಂದಿಗೆ ಅಣ್ಣಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ :- ಆರತಕ್ಷತೆಯಲ್ಲಿ ಮಿಂಚಿದ ನಿಕ್ಕಿ ಗಲ್ರಾನಿ- ಆದಿ ಪಿನಿಶೆಟ್ಟಿ
ಇಂದು ನಮ್ಮ ಮಕ್ಕಳಿಗೆ ಮೂರು ತಿಂಗಳು ಸಮೀಪಿಸುತ್ತಿರುವ ಶುಭ ಸಂದರ್ಭದಲ್ಲಿ, ಗಾಂಧಿನಗರದ ಮೆಜೆಸ್ಟಿಕ್ನಲ್ಲಿರುವ ನಗರ ದೇವತೆ, ಬೆಂಗಳೂರು ತಾಯಿ ಶ್ರೀ ಅಣ್ಣಮ್ಮ ದೇವಿಯ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ, ಪೂಜೆ ಸಲ್ಲಿಸಿ ದೇವಿಯ ಆರ್ಶೀವಾದ ಪಡೆಯಲಾಯಿತು ಎಂದು ನಟಿ ಅಮೂಲ್ಯ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ :- ಪತಿ ಜೊತೆ ಫೋಟೋಶೂಟ್ ನಲ್ಲಿ ಮಿಂಚಿದ ಪ್ರಣಿತಾ