ರಾಷ್ಟ್ರಪತಿ ದಸರಾ ಉದ್ಘಾಟನೆ ಕಾರ್ಯಕ್ರಮ ಹಿನ್ನೆಲೆ – ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ನಿರ್ಬಂಧ

ಸೆಪ್ಟಂಬರ್ 26 ರಂದು ಚಾಮುಂಡಿ ಬೆಟ್ಟ (Chamundi hill) ದಲ್ಲಿ ರಾಷ್ಟ್ರಪತಿ (President) ಯವರ ಮೈಸೂರು ದಸರಾ (Mysuru dussehra) ಉಧ್ಘಾಟನಾ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 11.30 ರಿಂದ ಕೆಲವು ಗಂಟೆಗಳವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಸ್ಧಾನದಲ್ಲಿ ದೇವರ ದರ್ಶನವನ್ನು ನಿರ್ಬಂಧಿಸಿದ್ದಾರೆ.

ಅಂದು ರಾಷ್ಟ್ರಪತಿಯವರ ದಸರಾ ಉದ್ಘಾಟನಾ ಕಾರ್ಯಕ್ರಮ ಮುಗಿದ ನಂತರ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಬಗಾದಿ ಗೌತಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ :- ಸಿದ್ದರಾಮಯ್ಯನವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು – ನಿಡುಮಾಮಿಡಿ ಶ್ರೀ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!