PU exams time table- ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ 

ಪ್ರಸಕ್ತ ಶೈಕ್ಷಣಿಕ ವರ್ಷದ (2021-22) ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಏಪ್ರಿಲ್​ 22 ರಿಂದ ಮೇ 18 ರವರೆಗೂ ಪರೀಕ್ಷೆಗಳು ನಡೆಯಲಿವೆ (Second PU exams Revised and final time table). ಈ ಹಿಂದೆ ಪ್ರಕಟಿಸಲಾಗಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಚಿಕ್ಕ ಬದಲಾವಣೆ ಮಾಡಲಾಗಿದೆ. ಇದೀಗ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಇದು ಅಂತಿಮ ವೇಳಾಪಟ್ಟಿ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ಪರಿಷ್ಕೃತ ಪರೀಕ್ಷಾ ವೇಳಾ ಪಟ್ಟಿ ಇಂತಿದೆ

ಇದನ್ನು ಓದಿ – ತಮಿಳುನಾಡು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ವೈದ್ಯಕೀಯ ಕೋಟಾ – ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!