ರಾಹುಲ್ ಗಾಂಧಿ ಬುಲೆಟ್ ಸವಾರಿ – ವೀಡಿಯೋ ವೈರಲ್

ಮಧ್ಯಪ್ರದೇಶದ ಮೊವ್ ನಲ್ಲಿ ನಡೆದ ಭಾರತ್ ಜೋಡೋ ( BHARATH JODO ) ಯಾತ್ರೆ ವೇಳೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮೋಟಾರ್ ಬೈಕ್ ರಾಯಲ್ ಎನ್ಫೀಲ್ಡ್ ಬುಲೆಟ್ ಚಲಾಯಿಸುವ ಮೂಲಕ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಆಕರ್ಷಿಸಿದ್ದಾರೆ.

ಮಧ್ಯಪ್ರದೇಶದ ಮೊವ್ ನಲ್ಲಿ ನಡೆದ ಭಾರತ್ ಜೋಡೋ ( BHARATH JODO ) ಯಾತ್ರೆ ವೇಳೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮೋಟಾರ್ ಬೈಕ್ ರಾಯಲ್ ಎನ್ಫೀಲ್ಡ್ ಬುಲೆಟ್ ಚಲಾಯಿಸುವ ಮೂಲಕ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಆಕರ್ಷಿಸಿದ್ದಾರೆ.

ಈ ವೀಡಿಯೋವನ್ನು ಕಾಂಗ್ರೆಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ. ರಾಹುಲ್ ಗಾಂಧಿ ( RAHUL GANDHI ) ಬೈಕ್ ಮೇಲೆ ಬರುತ್ತಿದ್ದರೆ, ಭದ್ರತಾ ಸಿಬ್ಬಂದಿ ಮತ್ತು ಪಕ್ಷದ ಕಾರ್ಯಕರ್ತರು ಅವರನ್ನು ಹುರಿದುಂಬಿಸುತ್ತಿರುವುದನ್ನು ಹಾಗೂ ಹೋಗಲು ದಾರಿ ಮಾಡಿಕೊಡುತ್ತಿರುವುದನ್ನು ಕಾಣಬಹುದಾಗಿದೆ.

ಇದನ್ನೂ ಓದಿ : – ಜೆಡಿಎಸ್ ನಲ್ಲಿ ಕುಟುಂಬದವರು ಹೇಳಿದರೆ ಮಾತ್ರ ಹೆಬ್ಬೆಟ್ಟು ಒತ್ತೋದು – ಅಶೋಕ್ ವ್ಯಂಗ್ಯ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!