ಬೆಂಗಳೂರಿನಲ್ಲಿ ಸಚಿವ ವಿ ಸೋಮಣ್ಣ ಮನೆಗೆ ರೌಡಿಶೀಟರ್ ನಾಗ ಎಂಟ್ರಿ

ರೌಡಿಶೀಟರ್ ಗಳು ಬಿಜೆಪಿ (BJP) ನಾಯಕರ ಜೊತೆ ಕಾಣಿಸಿಕೊಳ್ತಿದ್ದು ಇತ್ತೀಚಿಗೆ ಭಾರೀ ಸುದ್ದಿಯಾಗ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ ಕಾರ್ಯಾಕ್ರಮವೊಂದರಲ್ಲಿ ರೌಡಿಶೀಟರ್ ಸುನಿಲ (Sunil) ಕಾಣಿಸಿಕೊಂಡಿದ್ದು ಭಾರೀ ಟೀಕೆಗೆ ಕಾರಣವಾಗಿತ್ತು. ಈ ಮಧ್ಯೆ ವಸತಿ ಸಚಿವ ವಿ ಸೋಮಣ್ಣ (Somanna) ಮನೆಗೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಭೇಟಿ ನೀಡಿದ್ದು ಭಾರೀ ಕುತೂಹಲ ಮೂಡಿಸಿದೆ.

ವಿಜಯನಗರದಲ್ಲಿರುವ ಸಚಿವ ವಿ.ಸೋಮಣ್ಣ ನಿವಾಸಕ್ಕೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ತನ್ನ ಗ್ಯಾಂಗ್ ನ 40 ರಿಂದ 50 ಜನ ಹುಡುಗರ ಜೊತೆಗೆ ಭೇಟಿ ನೀಡಿದ್ದಾನೆ. ಇನ್ನೂ ವಿಲ್ಸನ್ ಗಾರ್ಡನ್ ನಾಗ, ಶ್ರೀಕಾಂತ್ ಅಲಿಯಾಸ್ ಆ್ಯಪಲ್ ಸಂತು ನವೆಂಬರ್ 23 ರಂದು ಸಿಸಿಬಿ ದಾಳಿ ವೇಳೆ ತಲೆಮರೆಸಿಕೊಂಡಿದ್ದರು. ಎಚ್ಚೆತ್ತ ಸಿಸಿಬಿ ಆರೋಪಿ ನಾಗನನ್ನು ಕರೆತಂದು ವಿಚಾರಣೆ ನಡೆಸಿದರು. ಬಳಿಕ ಆರೋಪಿ ನಾಗ ತನ್ನ ಗ್ಯಾಂಗ್ ಜೊತೆ ಸಚಿವ ವಿ ಸೋಮಣ್ಣ ಮನೆಗೆ ಭೇಟಿ ನೀಡಿದ್ದಾನೆ.

ಇದನ್ನೂ ಓದಿ : –  ಗಣಿ ಸಚಿವರ ಸ್ವ ಕ್ಷೇತ್ರದಲ್ಲೇ ಕಳಪೆ ಕಾಮಗಾರಿ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು…!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!