ಹಿಂದೂಯೇತರರ ಅಂಗಡಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀರಾಮ ಸೇನೆಯ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಲಾರಪ್ಪ ಗುಡ್ಡಪ್ಪನವರ, ಮಹಾಲಿಂಗ ಐಗಳಿ, ಚಿದಾನಂದ ಕಲಾಲ ಹಾಗೂ ಕುಮಾರ ಕಟ್ಟಿಮನಿ ಬಂಧಿತರು.
ನಬಿಸಾಬ್ ಮಾಲೀಕತ್ವದ ಕಲ್ಲಂಗಡಿ ಹಣ್ಣಿನಂಗಡಿ ಧ್ವಂಸ ಮಾಡಲಾಗಿತ್ತು. ಗಲಾಟೆ ಸಂಬಂಧ ನಬಿಸಾಬ್ ಅವರು ಧಾರವಾಡ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ದೂರು ಸ್ವೀಕರಿಸಿರುವ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ.
ಇದನ್ನು ಓದಿ :- ಕೋಲಾರದಲ್ಲಿ ಶೋಭಾಯಾತ್ರೆ ರದ್ದು-ಬೆಂಗಳೂರಿನಲ್ಲಿ ಬಿಗಿ ಭದ್ರತೆ