ಪ್ರತಿಪಕ್ಷ ನಾಯಕರನ್ನು ಬಿಜೆಪಿಯವರು (BJP) ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ , ED , ಐಟಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಈಶ್ವರ ಖಂಡ್ರೆ (Ishwar khandre) ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ರಾಹುಲ್ ಗಾಂಧಿ (Rahul gandhi) , ಸೋನಿಯಾ (Soniya gandhi) ಅವರ ಆತ್ಮ ಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡಿದೆ .ಇವರು ಗಾಂಧಿ ಕುಟುಂಬದವರು ಸ್ವಾತಂತ್ರ್ಯ ಹೋರಾಟಗಾರು, ಇವರು ಯಾರಿಗೂ ಹೆದರುವುದಿಲ್ಲ ಕುಗ್ಗುದಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಸ್ವಾತಂತ್ರ್ಯ ಸೇನಾನಿಗಳು ಪ್ರಾರಂಭ ಮಾಡಿದ ನ್ಯಾಷನಲ್ ಹೆರಾಲ್ಡ್ (National herald) ಪತ್ರಿಕೆ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷ್ (British) ವಿರುದ್ಧ ಅಸ್ತ್ರವಾಗಿತ್ತು .ಇದನ್ನು ಉಳಿಸಿಕೊಳ್ಳಲು ಸೋನಿಯಾ ಪ್ರಯತ್ನ ಮಾಡುತ್ತಿದ್ದಾರೆ. ಯಾವುದೇ ಹಣ ವರ್ಗಾವಣೆ ಆಗಿಲ್ಲ. ಬಿಜೆಪಿ ಸರ್ಕಾರ ಜನ ವಿರೋಧಿ. ಈ ಸರ್ಕಾರವನ್ನ ಕಿತ್ತೊಗೆಯಬೇಕು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ. ಇದನ್ನೂ ಓದಿ : – ರಾಹುಲ್, ಸೋನಿಯಾ ಗಾಂಧಿ ಬೆಂಬಲಕ್ಕೆ ನಿಂತ ಕಾಂಗ್ರೆಸ್ – ಪ್ರತಿಭಟನೆ ತಡೆದ ಪೊಲೀಸರು, ಹಲವು ನಾಯಕರು ವಶಕ್