ಸೋನಿಯಾ ED ತನಿಖೆಗೆ ವಿರೋಧ – ಪ್ರತಿಭಟನಾನಿರತ ರಾಹುಲ್ ಸೇರಿ ಹಲವು ಮುಖಂಡರ ಬಂಧನ

ಸೋನಿಯಾ ಗಾಂಧಿ ( soniya gandhi ) ಇಡಿ ವಿಚಾರಣೆ ಖಂಡಿಸಿ ಹಾಗೂ ಕೇಂದ್ರ ಸರ್ಕಾರ ( state goverment ) ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ರಾಷ್ಟ್ರಪತಿ ಭವನದವರೆಗೂ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ( congress) ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.


ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ( mallikarjun kharge) ಅವರನ್ನು ಕೂಡಾ ಬಂಧಿಸಲಾಗಿದೆ. ರಾಹುಲ್ ಗಾಂಧಿ ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ : –  ED ಮುಂದೆ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾದ ಸೋನಿಯಾ ಗಾಂಧಿ

ಈ ಸಂದರ್ಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಎಲ್ಲಾ ಕಾಂಗ್ರೆಸ್ ಸಂಸದರು ಇಲ್ಲಿಗೆ ಬಂದಿದ್ದಾರೆ. ಹಣದುಬ್ಬರ, ನಿರುದ್ಯೋಗದ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಪೊಲೀಸರು ಇಲ್ಲಿ ಕುಳಿತುಕೊಳ್ಳಲು ಬಿಡುತ್ತಿಲ್ಲ. ಸಂಸತ್ ಒಳಗಡೆಯೂ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ರು.

ಇದನ್ನೂ ಓದಿ : –  ಎರಡನೇ ಬಾರಿಗೆ ಸೋನಿಯಾ ಗಾಂಧಿ ED ವಿಚಾರಣೆ – ಕಾಂಗ್ರೆಸ್ ಕಚೇರಿ ಬಳಿ ಬಿಗಿ ಭದ್ರತೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!