ಬೆಂಗಳೂರು : ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಪ್ರತಿಭಟನೆ ಮುಂದೂಡಿಕೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ ಕೃಷ್ಣಪ್ಪ. ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ ಕೃಷ್ಣಪ್ಪ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ವೈಫಲ್ಯದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನ. 7ಕ್ಕೆ ನಿಗದಿಪಡಿಸಿದ್ದ ಪ್ರತಿಭಟನೆ ಮುಂದೂಡಿಕೆ ಮಾಡಲಾಗಿದೆ . 10 ಕೆಜಿ ಅಕ್ಕಿ ಮತ್ತು ಪಡಿತರ ಅಂಗಡಿ ಮಾಲಿಕರಿಗೆ ಕಮಿಷನ್ ಬಿಡುಗಡೆಗೆ ಒತ್ತಾಯಿಸಿ ನ. 9 ಕ್ಕೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿತ್ತು ಎಂದು ರಾಜ್ಯಾಧ್ಯಕ್ಷ ಟಿ ಕೃಷ್ಣಪ್ಪ ಆಗ್ರಹಿಸಿದ್ದಾರೆ.