ತೆಲುಗು ನಟ ನಂದಮೂರಿ ತಾರಕ ರತ್ನ ಆರೋಗ್ಯ ಸ್ಥಿತಿ ಗಂಭೀರ

ತೆಲುಗು ನಟ ಹಾಗೂ ರಾಜಕಾರಣಿ ನಂದಮೂರಿ ತಾರಕರತ್ನ (nadhamuri taraka rathna ) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕರೆತರಲಾಗಿತ್ತು.

ತೆಲುಗು ನಟ ಹಾಗೂ ರಾಜಕಾರಣಿ ನಂದಮೂರಿ ತಾರಕರತ್ನ (nadhamuri taraka rathna ) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕರೆತರಲಾಗಿತ್ತು.

Nandamuri Taraka Ratna Health, Nandamuri Taraka Ratna: ನಂದಮೂರಿ ತಾರಕ ರತ್ನಗೆ  ಹೃದಯಸ್ತಂಭನ: ಆರೋಗ್ಯ ಸ್ಥಿತಿ ಚಿಂತಾಜನಕ - nandamuri taraka ratna suffers cardiac  arrest condition critical - Vijaya Karnataka

ಇದೀಗ ಅವರ ಆರೋಗ್ಯದ ಬಗ್ಗೆ ಇಂದು ನಾರಾಯಣ ಹೃದಯಾಲಯ ಹೆಲ್ತ್​ ಬುಲೆಟಿನ್ ಬಿಡುಗಡೆ ಮಾಡಿದ್ದು, ನಂದಮೂರಿ ತಾರಕ ರತ್ನ ಆರೋಗ್ಯ ಸ್ಥಿತಿ ಗಂಭೀರವಾಗಿ ಎಂದು ಹೆಲ್ತ್​ ಬುಲೆಟ್​ ನಲ್ಲಿ ತಿಳಿಸಿದೆ.  ಸದ್ಯ ತಾರಕರತ್ನ ಹೆಲ್ತ್ ಕ್ರಿಟಿಕಲ್ ಆಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಹೃದಯಕ್ಕೆ ಸಂಬಂಧಿಸಿದ ವೈದ್ಯರಿಂದ ಹಲವು ಟೆಸ್ಟ್ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ನಾರಾಯಣ ಹೃದಯಾಲಯ ಆಸ್ಪತ್ರೆಯ ಬಿಡುಗಡೆ ಮಾಡಿರುವ ಹೆಲ್ತ್​ ಬುಲೆಟಿನಲ್ಲಿ ವೈದ್ಯರು  ತಿಳಿಸಿದ್ದಾರೆ.

ಇದನ್ನು ಓದಿ :- ಕಾಶ್ಮೀರದ ಅವಂತಿಪೋರಾದಿಂದ ಭಾರತ್ ಜೋಡೋ ಯಾತ್ರೆ ಪುನರಾರಂಭ…!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!