ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅನರ್ಹಗೊಳಿಸಿದ ಚುನಾವಣಾ ಆಯೋಗ

ದೇಶಿ ಗಣ್ಯರಿಂದ ಪಡೆದ ಸರ್ಕಾರಿ ಉಡುಗೊರೆಗಳನ್ನು ಕಾನೂನುಬಾಹಿರವಾಗಿ ಮಾರಾಟ ಮಾಡಿದ ಆರೋಪದ ಮೇಲೆ ಪಾಕಿಸ್ತಾನ (Pakistan) ದ ಚುನಾವಣಾ ಆಯೋಗವು (Election commission) ಇಮ್ರಾನ್ ಖಾನ್ (Imran khan) ಮೇಲೆ ಈ ಕ್ರಮ ಕೈಗೊಂಡಿದೆ.

ದೇಶಿ ಗಣ್ಯರಿಂದ ಪಡೆದ ಸರ್ಕಾರಿ ಉಡುಗೊರೆಗಳನ್ನು ಕಾನೂನುಬಾಹಿರವಾಗಿ ಮಾರಾಟ ಮಾಡಿದ ಆರೋಪದ ಮೇಲೆ ಪಾಕಿಸ್ತಾನ (Pakistan) ದ ಚುನಾವಣಾ ಆಯೋಗವು (Election commission) ಇಮ್ರಾನ್ ಖಾನ್ (Imran khan) ಮೇಲೆ ಈ ಕ್ರಮ ಕೈಗೊಂಡಿದೆ.

ಇತರ ರಾಷ್ಟ್ರಗಳ ಮುಖ್ಯಸ್ಥರು ಮತ್ತು ವಿದೇಶಿ ಗಣ್ಯರಿಂದ ಪಡೆದ ಸರ್ಕಾರಿ ಉಡುಗೊರೆಗಳನ್ನು ಕಾನೂನುಬಾಹಿರವಾಗಿ ಮಾರಾಟ ಮಾಡಿದ ಆರೋಪದ ಮೇಲೆ ಪಾಕಿಸ್ತಾನದ ಚುನಾವಣಾ ಆಯೋಗವು ಮಾಜಿ ಪ್ರಧಾನಿ ಇಮ್ರಾನ್ ಖಾನ್, ಸರ್ಕಾರಿ ಕಚೇರಿ ಬಳಸುವುದರಿಂದ ಅನರ್ಹಗೊಳಿಸಿದೆ. ತೋಷಖಾನಾ ಪ್ರಕರಣದಲ್ಲಿ ಸುಳ್ಳು ಹೇಳಿಕೆಯನ್ನು ಸಲ್ಲಿಸಿದ್ದಕ್ಕಾಗಿ ಇಮ್ರಾನ್ ಖಾನ್ ಅವರನ್ನು ಆರ್ಟಿಕಲ್ 63(i)(iii) ಅಡಿಯಲ್ಲಿ ಐದು ವರ್ಷಗಳ ಕಾಲ ಅನರ್ಹಗೊಳಿಸಲಾಗಿದೆ ಎಂದು ಡಾನ್ ವರದಿ ಮಾಡಿದೆ. ಇದನ್ನೂ ಓದಿ : – ತಪ್ಪು ಮಾಡಿದವರ ವಿರುದ್ದ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಲಿ – ಯು .ಟಿ ಖಾದರ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಸಿಕಂದರ್ ಸುಲ್ತಾನ್ ರಾಜಾ ನೇತೃತ್ವದ ನಾಲ್ಕು ಸದಸ್ಯರ ಪೀಠವು ಇಸ್ಲಾಮಾಬಾದ್ನ ಇಸಿಪಿ ಸೆಕ್ರೆಟರಿಯೇಟ್ನಲ್ಲಿ ತೀರ್ಪನ್ನು ಪ್ರಕಟಿಸಿದೆ ಎಂದು ಡಾನ್ ವರದಿ ಹೇಳಿದೆ.

ಇದನ್ನೂ ಓದಿ : –  ಪೇಸಿಎಂ ಪ್ರಕರಣ- ಇಬ್ಬರು ಕಾಂಗ್ರೆಸ್‌ ಮುಖಂಡರ ವಿರುದ್ಧದ FIR ವಜಾಗೊಳಿಸಿದ ಹೈಕೋರ್ಟ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!