ಲಂಕಾ ಅಧ್ಯಕ್ಷರ ಮನೆಯಲ್ಲೇ ಅಡುಗೆ ಮಾಡಿ ತಿಂದ ಪ್ರತಿಭಟನಾಕಾರರು

ಆರ್ಥಿಕ ಬಿಕ್ಕಟ್ಟಿನಿಂದ ರೊಚ್ಚಿಗೆದ್ದಿರುವ ಶ್ರೀಲಂಕಾ (sri lanka) ಜನ ಎಲ್ಲೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಪ್ರಧಾನಿ ರನಿಲ್ ವಿಕ್ರಮಸಿಂಘೆ (Ranil Wickramasinghe ) ಅವರ ಅಧಿಕೃತ ನಿವಾಸ ‘ಟೆಂಪಲ್ ಟ್ರೀ’ ಅನ್ನು ಆಕ್ರಮಿಸಿಕೊಂಡಿರುವ ಪ್ರತಿಭಟನಾಕಾರರು ಅಲ್ಲಿಯೇ ಮೊಕ್ಕಾಂ ಹೂಡಿ, ಅವರ ಮನೆಯ ಆವರಣದಲ್ಲಿಯೇ ಅಡುಗೆ ಮಾಡಿದ್ದಾರೆ.

ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ‘ಟೆಂಪಲ್ ಟ್ರೀ’ ನಿವಾಸದಲ್ಲಿ ಪ್ರತಿಭಟನಾಕಾರರು ಕೇರಂ ಆಟ ಆಡುವುದು, ಆರಾಮವಾಗಿ ಮಲಗಿರುವುದು ಮತ್ತು ಅಡ್ಡಾಡುವ ದೃಶ್ಯಗಳನ್ನು ಈ ವೀಡಿಯೋದಲ್ಲಿ ನೀವು ಕಾಣಬಹುದಾಗಿದೆ.

ಇದನ್ನೂ ಓದಿ : – ಲಂಕಾ ಅಧ್ಯಕ್ಷರ ಮನೆಯಲ್ಲಿ ಪ್ರತಿಭಟನಾಕಾರರಿಗೆ ಸಿಕ್ತು ಲಕ್ಷ ಲಕ್ಷ ಹಣ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!