ಸಿಎಂ ಬೊಮ್ಮಾಯಿ ಅತ್ಯುತ್ತಮ ಕೆಲಸ ಮಾಡ್ತಿದ್ದಾರೆ. ಅವರು ಒಳ್ಳೆಯ ಆಡಳಿತ ನೀಡ್ತಿದ್ದಾರೆ. ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವ ಆಗಲ್ಲ ಎಂದು ಸಾರಿಗೆ ಸಚಿವ ಶ್ರೀ ರಾಮುಲು ಹೇಳಿದ್ದಾರೆ.
ಗದಗದಲ್ಲಿ ಮಾತನಾಡಿದ ಅವರು, 2023 ಚುನಾವಣೆಯನ್ನು ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸುತ್ತೇವೆ. 150 ಸ್ಥಾನಗಳನ್ನು ಗೆಲ್ಲುತ್ತೇವೆ. ರಾಜ್ಯಕ್ಕೆ ಆಗಮಿಸಿದ ಅಮಿತ್ ಶಾ ಎಲ್ಲ ವಿಚಾರ ಸುದೀರ್ಘವಾಗಿ ಮಾತಾಡಿದ್ದಾರೆ ಎಂದು ತಿಳಿಸಿದ್ರು.
ಇದನ್ನೂ ಓದಿ :- ಪಿಎಸ್ಐ ಪರೀಕ್ಷೆ ಅಕ್ರಮವನ್ನು ಪೊಲೀಸರೇ ಹೊರತಂದಿದ್ದಾರೆ – ಹೆಚ್.ಡಿ ಕುಮಾರಸ್ವಾಮಿ