ಚಾಮರಾಜಪೇಟೆ( CHAMARAJPETE ) ಯಲ್ಲಿ ಸೈಲೆಂಟ್ ಸುನೀಲ್ ಸ್ಫರ್ಧೆ ವಿಚಾರವಾಗಿ ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು -ಬಿಜೆಪಿ ಎಂದು ಕಾಂಗ್ರೆಸ್ ( CONGRESS )ಟ್ವೀಟ್ ಮೂಲಕ ಕಿಡಿಕಾರಿದೆ.
ವಾಂಟೆಡ್ ಲಿಸ್ಟ್ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ!
ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು – ಬಿಜೆಪಿ.
ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ @BJP4Karnataka?
ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ?— Karnataka Congress (@INCKarnataka) November 28, 2022
ವಾಂಟೆಡ್ ಲಿಸ್ಟ್ ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ! ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು – ಬಿಜೆಪಿ. ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ @BJP4Karnataka ? ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ..? ಎಂದು ಪ್ರಶ್ನಿಸಿದೆ. ಇದನ್ನೂ ಓದಿ : – ಮದುವೆ ಡೇಟ್ ಅನೌನ್ಸ್ ಮಾಡಿದ ನಟಿ ಕಿಯಾರಾ ಅಡ್ವಾಣಿ…!
ಕ್ರಿಮಿನಲ್ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ?@JnanendraAraga ಅವರೇ, ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ?
ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ @BJP4Karnataka ನಾಯಕರ ಕೈಗೆ ಸಿಕ್ಕಿದ್ದು ಹೇಗೆ?
— Karnataka Congress (@INCKarnataka) November 28, 2022
ಕ್ರಿಮಿನಲ್ ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ..? @JnanendraAraga ಅವರೇ, ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ.. ? ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ @BJP4Karnataka ನಾಯಕರ ಕೈಗೆ ಸಿಕ್ಕಿದ್ದು ಹೇಗೆ..? ಎಂದು ಬಿಜೆಪಿ ವಿರುದ್ದ ಕಿಡಿಕಾರಿದೆ.
ಇದನ್ನೂ ಓದಿ : – ಮೆಟ್ರೋ ರೈಲು ಪ್ರಯಾಣದ ಖುಷಿ ಅನುಭವಿಸಿದ ಅಭಿಷೇಕ್ ಅಂಬರೀಶ್