ಶ್ರೀನಿವಾಸ ಸಾಗರ ಜಲಾಶಯದ ಗೋಡೆ ಹತ್ತಿದ್ದ ಯುವಕ ನೋಡ ನೊಡುತ್ತಿದ್ದಂತೆಯೇ ಹಾರಿ ಕೆಳಗೆ ಬಿದ್ದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಈ ಭಯಾನಕ ದೃಶ್ಯ ಅಲ್ಲಿದ್ದವರ ಮೊಬೈಲ್ ನಲ್ಲಿ ಸೆರೆಯಾಗಿದೆ. ಆತ ಗೌರಿಬಿದನೂರು ಮೂಲದವನಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ :- ಇಂದಿನಿಂದ ಕ್ವಾಡ್ ಶೃಂಗಸಭೆ- ಟೋಕಿಯೋದಲ್ಲಿ ಮೋದಿಗೆ ಆತ್ಮೀಯ ಸ್ವಾಗತ