ಚೀನಾ ( CHINA ) ದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ ಬೆಳಗಾವಿ ( BELGAVI ) ಸುವರ್ಣಸೌಧದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಸುವರ್ಣಸೌಧ ಎಂಟ್ರಿಯಲ್ಲಿ ಥರ್ಮಲ್ ಸ್ಯ್ಕಾನಿಂಗ್ ಮತ್ತು ಮಾಸ್ಕ್ ವ್ಯವಸ್ಥೆ ಮಾಡಲಾಗಿದೆ.
ಆರೋಗ್ಯ ಇಲಾಖೆ ಸಿಬ್ಬಂದಿ ಜನ ಪ್ರತಿನಿಧಿಗಳು ಮತ್ತು ಜನರಿಗೆ ಥರ್ಮಲ್ ಸ್ಕ್ಯಾನ್ ಮಾಡುತ್ತಿದ್ದಾರೆ. ಈ ಹಿನ್ನಲೆ ಶಾಸಕರು, ಸಚಿವರು, ಸರ್ಕಾರಿ ಅಧಿಕಾರಿಗಳು ಮಾಸ್ಕ್ ಧರಿಸಿ ಬರುತ್ತಿದ್ದಾರೆ.
ಇದನ್ನು ಓದಿ :- ಒಕ್ಕಲಿಗ ಸಮುದಾಯದ ಜನಸಂಖ್ಯೆ ಹೆಚ್ಚಾಗಿದೆ – ಸಿಎಂ ಬೊಮ್ಮಾಯಿ