Breaking NewsState News

ಕರಾವಳಿಯಲ್ಲಿ ಧಾರಾಕಾರ ಮಳೆ; ಇಂದು ಕೆಲವು ಕಡೆಗಳಲ್ಲಿ ಮಳೆ

ಇಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸೂಚನೆಯನ್ನು ಇದೆ ಎನ್ನಲಾಗಿದೆ. ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಸಮುದ್ರದ ಅಲೆಗಳು ತುಂಬಾ ಎತ್ತರವನ್ನು ಹೊಂದಿರುವ ಹೆಚ್ಚಿನ ಅವಧಿಯ ಉಬ್ಬರವಿಳಿತದ ಪರಿಣಾಮ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದು. ಕೆಲವು ಕಡೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಆವರಿಸಲಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!