ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಗಲಿ ಇಂದಿಗೆ 4 ವರ್ಷ. ಬಿಜೆಪಿಗೆ ಹೊಸ ರೂಪ ಕೊಟ್ಟ ವಾಜಪೇಯಿಗೆ ಗೌರವಾರ್ಥವಾಗಿ ಮಂಗಳವಾರ ಬಿಜೆಪಿ ( bjp )ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.
ವಿಜಯಘಾಟ್ ನಲ್ಲಿ ವಾಜಪೇಯಿ ಸಮಾಧಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ( narendra modi ) ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪುಷ್ಪ ನಮನ ಸಲ್ಲಿಸಿದರು.
ಇದನ್ನೂ ಓದಿ : – ದೇಶ ವಿಭಜನೆ ಒಪ್ಪಿಕೊಳ್ಳದಿದ್ರೆ ಭಾರತ ಛಿದ್ರವಾಗ್ತಿತ್ತು – ಪಟೇಲ್ ಹೇಳಿಕೆ ಪುನರುಚ್ಚರಿಸಿದ ಸೋನಿಯಾ ಗಾಂಧಿ