ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಕರ್ನಾಟಕವನ್ನು ದೆಹಲಿ ನಾಯಕರು ATM ಮಾಡಿಕೊಂಡಿದ್ದರು – ಅಮಿತ್ ಶಾ

ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ರೋಡ್ ಶೋ ಉದ್ದೇಶಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ.

ಧಾರವಾಡ (DHARWAD) ಜಿಲ್ಲೆಯ ಕುಂದಗೋಳದಲ್ಲಿ ರೋಡ್ ಶೋ ಉದ್ದೇಶಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ (AMIT SHAH ) ಮಾತನಾಡಿದ್ದಾರೆ. ರಾಜ್ಯದಲ್ಲಿ ಬಹುಮತದಿಂದ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಗುರಿ ಇದೆ. ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿಗೆ ಬೆಂಬಲ ನೀಡುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

Why put Savarkar's photo in Muslim area? Siddaramaiah asks BJP | Deccan Herald

ಸಿದ್ದರಾಮಯ್ಯ(SIDDARAMAIAH) ಅಧಿಕಾರದಲ್ಲಿದ್ದಾಗ ಕರ್ನಾಟಕವನ್ನು ದೆಹಲಿ ನಾಯಕರು ATM ಮಾಡಿಕೊಂಡಿದ್ದರು. ಜೆಡಿಎಸ್ ಕಾಂಗ್ರೆಸ್ ಈ ರಾಜ್ಯವನ್ನು ಲೂಟಿ ಹೊಡೆದಿವೆ. ದೇಶದಲ್ಲಿ ಭಯೋತ್ಪಾದನೆ ಮಟ್ಟಹಾಕಿದ್ದೇವೆ. ಕಾಶ್ಮೀರದಲ್ಲಿ 371 ತೆಗೆದುಹಾಕಿದ್ದು ಮೋದಿ. ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣವಾಗುತ್ತಿದೆ ಎಂದು ಹೇಳಿದ್ರು.

ಇದನ್ನು ಓದಿ :- ತೆಲುಗು ನಟ ನಂದಮೂರಿ ತಾರಕ ರತ್ನ ಆರೋಗ್ಯ ಸ್ಥಿತಿ ಗಂಭೀರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!