ಇತ್ತೀಚಿಗಷ್ಟೇ ನಿಧನರಾದ ವಿಜಯಕಾಂತ್ ಅವರ ಮನೆಗೆ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಭೇಟಿ ಕೊಟ್ಟು ನಮನ ಸಲ್ಲಿಸಿದ್ದಾರೆ.
ಇದೇ ಸಮಯದಲ್ಲಿ ವಿಜಯಕಾಂತ್ ಅವರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಚೆನ್ನೈನಲ್ಲಿ ತಮ್ಮ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಪ್ರಚಾರದ ವೇಳೆ ಬಿಡುವ ಮಾಡಿಕೊಂಡು ವಿಜಯಕಾಂತ್ ಅವರ ಮನೆಗೆ ಭೇಟಿ ನೀಡಿದ್ದಾರೆ.