ಉತ್ತರ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – 6 ಜನ ಸಾವು, 15 ಮಂದಿಗೆ ಗಾಯ

ಉತ್ತರ ಪ್ರದೇಶದ ಬಹ್ರೈಚ್‌ನ ತಪ್ಪೆ ಸಿಪಾಹ್ ಪ್ರದೇಶದಲ್ಲಿ ಬಸ್ ಮತ್ತು ಟ್ರಕ್ ಡಿಕ್ಕಿ ಹೊಡೆದ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 15 ಮಂದಿ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶ ( utthara pradeesh ) ದ ಬಹ್ರೈಚ್‌ನ ತಪ್ಪೆ ಸಿಪಾಹ್ ಪ್ರದೇಶದಲ್ಲಿ ಬಸ್ ಮತ್ತು ಟ್ರಕ್ ಡಿಕ್ಕಿ ಹೊಡೆದ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 15 ಮಂದಿ ಗಾಯಗೊಂಡಿದ್ದಾರೆ.

ಇಂದು ಬೆಳ್ಳಂಬೆಳಗ್ಗೆ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ. ಲಕ್ನೋ-ಬಹ್ರೈಚ್ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 15 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಎಲ್ಲಾ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಲಕ್ನೋ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ.

ಇದನ್ನೂ ಓದಿ : – ವಾಟ್ಸ್ ಆ್ಯಪ್ ಬಳಕೆದಾರರಿಗೆ ಸಿಹಿ ಸುದ್ದಿ ….!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!