ಬೆಂಗಳೂರು : ಬುದ್ಧಿಮಾಂದ್ಯನಂತೆ ನಟಿಸಿ ಮೊಬೈಲ್, ಪರ್ಸ್ ಕದಿಯುತ್ತಿದ್ದ ವಿನಯ್ ಎಂಬಾತನನ್ನು ಬೆಂಗಳೂರು ಗ್ರಾಂಮಾತರ ಜಿಲ್ಲೆ ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನಿಂದ 50 ಲಕ್ಷ ಮೌಲ್ಯದ ವಿವಿಧ ಬ್ರ್ಯಾಂಡ್ನ 150ಕ್ಕೂ ಹೆಚ್ಚು ಮೊಬೈಲ್ ವಶಕ್ಕೆ ಪಡೆಯಲಾಗಿದ್ದು.
ಬಸ್ ನಿಲ್ದಾಣದಲ್ಲಿ ಪ್ರಯಾಣಿಕನಂತೆ ನಿಲ್ಲುತ್ತಿದ್ದ ಆರೋಪಿ ವಿನಯ್, ಬಸ್ ಹತ್ತುತ್ತಿದ್ದವರ ಬಳಿ ಮೊಬೈಲ್, ಪರ್ಸ್ ಕದಿಯುತ್ತಿದ್ದ. ಆರೋಪಿ ಬಂಧಿಸಿ 150ಕ್ಕೂ ಹೆಚ್ಚು ಮೊಬೈಲ್ ಜಪ್ತಿ ಮಾಡಲಾಗಿದೆ.