ಹೆಲ್ತ್ ಟಿಪ್ಸ್ : ಮೊಟ್ಟೆಯನ್ನು ಚಳಿಗಾಲದಲ್ಲಿ ಸೇವಿಸಬಹುದೇ? ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದೇ? ಮೊಟ್ಟೆ ಸೇವಿಸಿದರೆ ಏನಾಗುತ್ತದೆ ಎಂಬುದನ್ನು ತಿಳಿಯಿರಿ.
ಕೆಟ್ಟ ಕೊಲೆಸ್ಟ್ರಾಲ್ ಹೃದ್ರೋಗ ಮತ್ತು ಪಾರ್ಶ್ವವಾಯು ಸಮಸ್ಯೆಗೆ ಕಾರಣವಾಗುತ್ತದೆ. ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾಗಿರುತ್ತದೆ. ಆದರೆ ಅದು ಉತ್ತಮ ಕೊಲೆಸ್ಟ್ರಾಲ್ ಆಗಿದೆ. ಇದು ಹೃದಯದ ರಕ್ತನಾಳಗಳನ್ನು ರಕ್ಷಿಸುತ್ತದೆ.
ಆದರೆ ಮೊಟ್ಟೆಯಲ್ಲಿ ಕ್ಯಾಲೋರಿ ಪ್ರಮಾಣ ಹೆಚ್ಚಾಗಿದೆ. ಇದು ತೂಕ ಹೆಚ್ಚಳ ಸಮಸ್ಯೆಗೆ ಕಾರಣವಾಗುತ್ತದೆ. ಇದರಿಂದ ನಿಮಗೆ ಹೃದ್ರೋಗ ಸಮಸ್ಯೆ ಕಾಡಬಹುದು. ಹಾಗಾಗಿ ಹೃದ್ರೋಗಿಗಳು ವಾರದಲ್ಲಿ 2-3 ಮೊಟ್ಟೆಗಳನ್ನು ಸೇವಿಸಿದರೆ ಒಳ್ಳೆಯದು.
ಅಲ್ಲದೇ ಮಧುಮೇಹಗಳು ಕೂಡ ದಿನಕ್ಕೆ 1 ಮೊಟ್ಟೆಯನ್ನು ಸೇವುಸುವುದು ಉತ್ತಮ ಎನ್ನಲಾಗುತ್ತದೆ.