ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1108 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 18 ಮಂದಿ ಅಸುನೀಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕರಾರ ಬೆಂಗಳೂರಿನಲ್ಲಿ 308 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 5 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಒಂದೇ ದಿನ 809 ಮಂದಿ ಗುಣಮುಖಿತರಾಗಿದ್ದು, ಸಕ್ರಿಯ ಒ್ರಕರಣಗಳ ಸಂಖ್ಯೆ 16,173ಕ್ಕೆ ಏರಿಕೆಯಾದರೆ, ಬೆಂಗಳೂರಿನಲ್ಲಿ ಈ ಸಂಖ್ಯೆ 7428ಕ್ಕೆ ಜಿಗಿತ ಕಂಡಿದೆ.