ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1669 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 22 ಮಂದಿ ಅಸುನೀಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ 1672 ಮಂದಿ ಗುಣಮುಖಿತರಾಗಿದ್ದು, ಪಾಸಿಟಿವಿಟಿ ದರ 0.98ಕ್ಕೆ ಕುಸಿದಿದೆ.
ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 425 ಕೊರೊನಾ ಸೋಂಕು ಪ್ರಕರಣಗಳು ಕಂಡು ಬಂದಿದ್ದು, 5 ಮಂದಿ ಅಸು ನೀಗಿದ್ದಾರೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 22,703ಕ್ಎಕ ಕುಸಿದರೆ, ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 8,189ಕ್ಕೆ ಕುಸಿದಿದೆ.