ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1674 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 38 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 477 ಮಂದಿಗೆ ಸೋಂಕು ತಗುಲಿದ್ದು, 7 ಸೋಂಕಿತರು ಅಸುನೀಗಿದ್ದಾರೆ.

Lorem ipsum dolor sit amet, consectetur.