ರಾಜ್ಯದಲ್ಲಿ ಕೊರೊನಾ ಜಿಗಿತ: 1857 ಮಂದಿಗೆ ಪಾಸಿಟಿವ್; 30 ಮಂದಿ ಬಲಿ

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1857 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, 30 ಮಂದಿ ಮೃತಪಟ್ಟಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದೇ 1950 ಡಿಸ್ವಾರ್ಜ್ ಆಗಿದ್ದು, 22,728 ಸಕ್ರಿಯ ಪ್ರಕರಣಗಳು ಇವೆ.

ರಾಜಧಾನಿ ಬೆಂಗಳೂರಿನಲ್ಲಿ 321 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಮೃತಪಟ್ಟಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!