ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 224 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 5 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 122 ಮಂದಿಗೆ ಸೋಂಕು ತಗುಲಿದ್ದು, ಕೇವಲ 1 ಸಾವು ಪ್ರಕರಣ ವರದಿಯಾಗಿದೆ.

Lorem ipsum dolor sit amet, consectetur.