ದೇಶದಲ್ಲಿ ಇಳಿಕೆ ಕಂಡ ಕೊರೊನಾ : 2.57 ಲಕ್ಷ ಕೊರೊನಾ ಕೇಸ್ ಪತ್ತೆ

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 2,57,299 ಕೊರೊನಾ ಪಾಸಿಟಿವ್​​ ಪ್ರಕರಣಗಳು ದೃಢಪಟ್ಟಿದ್ದು, 4194 ಸೋಂಕಿತರು ಸಾವನ್ನಪ್ಪಿದ್ದಾರೆ.

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ದೇಶದಲ್ಲಿ 2,57,299 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರ ಸಂಖ್ಯೆ 2,62,89,290ಕ್ಕೆ ಏರಿಕೆಯಾಗಿದೆ. 4194 ಸೋಂಕಿತರು ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಸಂಖ್ಯೆ 2,95,525 ಕ್ಕೆ ಏರಿಕೆಯಾಗಿದೆ.

ಇನ್ನೂ ಕಳೆದ 24 ಗಂಟೆಗಳಲ್ಲಿ 3,57,630 ಮಂದಿ ಸೋಂಕಿತರು ಗುಣಮುಖರಾಗಿ ಡಿಶ್ಚಚಾರ್ಜ್​​ ಆಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2,30,70,365 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 29,23,400 ಸಕ್ರಿಯ ಪ್ರಕರಣಗಳಿವೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!