ದೇಶದಲ್ಲಿ ಕಳೆದ 24 ಗಂಟೆಯಲ್ಲಿ 26,115 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 252 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,34,97,505ಕ್ಕೆ ಏರಿಕೆಯಾದರೆ, ಒಟ್ಟಾರೆ ಸಾವಿನ ಸಂಖ್ಯೆ 4,45,385ಕ್ಕೆ ಏರಿದೆ.