ರಾಜ್ಯದಲ್ಲಿ ಇಂದು ದಾಖಲೆಯ 35,024 ಕೊರೊನಾ ಕೇಸ್‌ ಪತ್ತೆ

ಬೆಂಗಳೂರು : ರಾಜ್ಯದಲ್ಲಿ ಇಂದು ಮತ್ತೆ ಕೊರೊನಾ ಸ್ಫೋಟವಾಗಿದೆ. ಒಂದೇ ದಿನ 35,024 ಕೊರೊನಾ ಪಾಸಿಟಿವ್‌ ಪ್ರಕರಣಗಳು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಂದೇ ದಿನ ರಾಜ್ಯದಲ್ಲಿ 270 ಸೋಂಕಿತರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 14,142 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 11,10,025 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,49,496 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇದುವರೆಗೆ 15,306 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 14,74,846 ಕ್ಕೆ ಏರಿಕೆಯಾಗಿದ್ದು, 2431 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ 19,637 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 143 ಜನರು ಸಾವನ್ನಪ್ಪಿದ್ದಾರೆ. 2,37,518 ಸಕ್ರಿಯ ಪ್ರಕರಣಗಳು ಇವೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!