ಕೇಂದ್ರ ಸರ್ಕಾರಿ ನೌಕರರು ಪಿಂಚಣಿದಾರರಿಗೆ ಶೇ.4 ತುಟ್ಟಿಭತ್ಯೆ ಹೆಚ್ಚಳ

ಪ್ರಧಾನಿ ನರೇಂದ್ರ ಮೋದಿ ( narendra modi ) ನೇತೃತ್ವದ ಕೇಂದ್ರ ಸಚಿವ ಸಂಪುಟ ಇಂದು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ( Anurag Thakur) ಮಾಹಿತಿ ನೀಡಿದರು.

ಇದು ಜುಲೈ 1 ರಿಂದಲೇ ಜಾರಿಗೆ ಬರಲಿದೆ. ಜುಲೈ 1 ರಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ.4 ರಷ್ಟು ಡಿಎ ಹೆಚ್ಚಿಸಿ ಸಚಿವ ಸಂಪುಟ ಅನುಮೋದಿಸಿದೆ. ಇದರಿಂದ ಸರಿಸುಮಾರು 41.85 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಪಿಂಚಣಿದಾರರಿಗೆ ಪ್ರಯೋಜನ ಆಗಲಿದೆ. ಕೇಂದ್ರ ಸರ್ಕಾರವು ಪ್ರತಿ ವರ್ಷ ಜುಲೈ 1 ರಂದು ತುಟ್ಟಿಭತ್ಯೆಯನ್ನು ಪರಿಷ್ಕರಿಸುತ್ತದೆ. ಆದರೆ ಈ ನಿರ್ಧಾರವನ್ನು ಸಾಮಾನ್ಯವಾಗಿ ಸೆಪ್ಟೆಂಬರ್ನಲ್ಲಿ ಪ್ರಕಟಿಸಲಾಗುತ್ತದೆ.

ಇದನ್ನೂ ಓದಿ : –  ನಿಮಗೆ ತಾಕತ್ತು ದಮ್ಮು ಇದ್ದರೆ ನಿಮ್ಮ ಪಕ್ಷದ ಶಾಸಕರನ್ನು ನಿಮ್ಮ ಪಕ್ಷದಲ್ಲಿ ಇಟ್ಟುಕೊಳ್ಳಿ – ಲಕ್ಷಣ್ ಸವದಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!