ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 4,225 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 26 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 10 ಲಕ್ಷ ಗಡಿ ಸಮೀಪ ತಲುಪಿದೆ.
ಬೆಂಗಳೂರಿನಲ್ಲಿ 2928 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 18 ಮಂದಿ ಮೃತಪಟ್ಟಿದ್ದಾರೆ.