ದೇಶದಲ್ಲಿ ಒಂದು ದಿನದಲ್ಲಿ 51,667 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 1329 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಕೊರೊನಾ ಸೋಂಕು ಪ್ರಮಾಣ ಮತ್ತೆ ಏರಿಕೆಯ ಸೂಚನೆ ನೀಡಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,01,34,445ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 6,12,868ಕ್ಕೆ ಏರಿಕೆಯಾಗಿದೆ.
ಒಂದು ದಿನದಲ್ಲಿ 64,527 ಮಂದಿ ಕೊರೊನಾ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 2,91,28,267ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6,12,868ಕ್ಕೆ ಇಳಿಕೆಯಾಗಿದೆ.